ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್!! ಪಕ್ಷ ತ್ಯಜಿಸಿ ಬಿಜೆಪಿ ಸೇರಿದ 150 ಸದಸ್ಯರು


ಲೋಕಸಭಾ ಚುನಾವಣೆ ಕಣ ರಂಗೇರುತ್ತಿದೆ. 2ನೇ ಹಂತದ ಚುನಾವಣೆಗೆ  ಒಂದು ದಿನವಷ್ಟೇ ಬಾಕಿ ಉಳಿದಿದ್ದು, ವಿವಿಧ ರೀತಿಯ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ.

ಹಲವು ದಿನಗಳ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಬೆಳಗಾವಿಯಲ್ಲಿ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸಿಗರು ಬಿಜೆಪಿ  ಗೆ ಜೈ ಎಂದಿದ್ದಾರೆ.

150ಕ್ಕೂ ಹೆಚ್ಚು  ಕಾಂಗ್ರೆಸ್ ಕಾರ್ಯಕರ್ತರು ಏಕಾ ಏಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಳಗಾವಿಯ ಬಿಜೆಪಿ ನಾಯಕ ಯಡಿಯೂರಪ್ಪ
 ನೆತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ.

ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ಯಿಂದ ಬಿಜೆಪಿ ನತ್ತ ಮುಖ ಮಾಡಿದರು.

Comments