ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಅಲ್ಪಸಂಖ್ಯಾತ ವೋಟ್ ಬೀಳುವುದಿಲ್ಲ ಎನ್ನುವುದು ಭಾರೀ ಚರ್ಚೆಯಾಗುತ್ತಿದೆ.
ಹೌದು. ಬೀದರ್ ಲೋಕಸಭಾ ಕ್ಷೇತ್ರದಿಂದ ಅಲ್ಪಸಂಖ್ಯಾತ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಬೇಕೆಂದು ಜಿಲ್ಲೆಯ ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸಿದ್ದರು. ಆದರೆ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಬೀದರ್ ಜಿಲ್ಲೆಯ 3 ಲಕ್ಷಕ್ಕೂ ಅಧಿಕ ಮುಸ್ಲಿಮರು ಕಾಂಗ್ರೆಸ್ಗೆ ಮತ ಹಾಕದಿರಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾವು ಬಿಜೆಪಿ ಗೆ ಬೇಕಾದರೂ ವೋಟ್ ಹಾಕುವೆವು ನಮ್ಮನ್ನು ನಿಲಕ್ಷಿಸಿದ ಕಾಂಗ್ರೆಸ್ ಗೆ ಈ ಬಾರಿ ವೋಟ್ ಹಾಕುವುದಿಲ್ಲ ಎಂದು ಮುಸ್ಲಿಂಮರು ಹೇಳಿದರು
Comments
Post a Comment