ಕರ್ನಾಟಕದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರ ಕಳೆದುಕೊಳ್ಳುವುದರೊಂದಿಗೆ, ಕಾಂಗ್ರೆಸ್ ದೇಶದಲ್ಲಿ ಮತ್ತೊಂದು ರಾಜ್ಯವನ್ನು ತನ್ನ ಹಿಡಿತದಿಂದ ಕಳೆದುಕೊಂಡಂತೆ ಆಗಿದೆ. ಹೀಗಾಗಿ ಅದರ ಪಾಲಿಗೆ ಈಗ ಇಡೀ ದೇಶದಲ್ಲಿ ಕೇವಲ 4 ರಾಜ್ಯ ಸರ್ಕಾರಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಉಳಿದುಕೊಂಡಿದೆ.
ಹಾಲಿ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೆಂದರೆ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ.
ಮತ್ತೊಂದೆಡೆ ಬಿಜೆಪಿ ಹಾಲಿ ದೇಶದ 16 ರಾಜ್ಯಗಳಲ್ಲಿ ಅಧಿಕಾರ ಹೊಂದಿದೆ.
Comments
Post a Comment