ಇದೀಗ ಬಂದ ಸುದ್ದಿ !! ಸಿದ್ದರಾಮಯ್ಯ ಅವರ ಬಲಗೈ ಬಂಟ ಜೆಡಿಎಸ್ ಸೇರ್ಪಡೆ, ಯಾರು ಊಹಿಸದ ನಾಯಕ ಜೆಡಿಎಸ್ ಸೇರ್ಪಡೆ


ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ವಿಜಯ್ ಶಂಕರ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಅಧಿಕೃತ ಮೂಲಕಗಳಿಂದ ತಿಳಿದುಬಂದಿದೆ. 1998 ಮತ್ತು 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಿಜೆಪಿಯಲ್ಲಿದ್ದರು.

Image result for ಸಿ.ಎಚ್. ವಿಜಯ್ ಶಂಕರ್
ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದಾಗಿ  2014 ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು.  ಇದೀಗ ಮತ್ತೆ  ಘರ್ ವಾಪಸಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಕೃಪಾಕಟಾಕ್ಷದಿಂದ ಟಿಕೇಟ್ ಪಡೆದು ಮೈಸೂರಿನಿಂದ ಕಣಕ್ಕಿಳಿದಿದ್ದ ವಿಜಯ್ ಶಂಕರ್, ಪ್ರತಾಪ್ ಸಿಂಹ ವಿರುದ್ಧ 1.38 ಲಕ್ಷ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಇದೀಗ ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ಜೆಡಿಎಸ್ ಕಡೆ ವಾಲಿದ್ದಾರೆ

Comments