ಯಶವಂತ ಪುರದಲ್ಲಿ ಮಾಸ್ಟರ್ ಪ್ಲಾನ್ ಹಾಕಿದ ಯಡಿಯೂರಪ್ಪ !! ಯಶವಂತಪುರದಲ್ಲಿ ಸಿದ್ದರಾಮಯ್ಯಗೆ ಸೋಲು ಖಚಿತ


ಯಶವಂತಪುರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು?. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಯಾವ ನಾಯಕರ ಬಳಿಯೂ ಈ ಪ್ರಶ್ನೆಗೆ ಉತ್ತರವಿಲ್ಲ. ನಾಮಪತ್ರ ಸಲ್ಲಿಸಲು 5 ದಿನಗಳು ಮಾತ್ರ ಬಾಕಿ ಇದೆ.

ಕಾಂಗ್ರೆಸ್ ಶಾಸಕ ಎಸ್. ಟಿ. ಸೋಮಶೇಖರ್ ಅ wereನರ್ಹಗೊಂಡಿದ್ದಾರೆ. ಆದ್ದರಿಂದ, ಯಶವಂತಪುರ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರಾಗಿದ್ದ ಸೋಮಶೇಖರ್ ಸೋಲಿಸಲು ಪಣ ತೊಟ್ಟಿದ್ದಾರೆ.

ಯಶವಂತಪುರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಅಭ್ಯರ್ಥಿ ಸಿಕ್ಕಿಲ್ಲ.

Comments