ಕೊನೆಗೂ ಮುಕ್ತಾಯಗೊಂಡ ಸಚಿವ ಸಂಪುಟ ವಿಸ್ತರಣೆ , 11 ಜನ ನೂತನ ಶಾಸಕರಿಗೆ ಸಚಿವ ಸ್ಥಾನ !!




ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಗೆ ಪ್ರಕ್ರಿಯೆ ಆರಂಭವಾಗಿದೆ.

11 ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದು ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ.

11 ಮಂದಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಲು ಚಿಂತನೆ ನಡೆದಿದ್ದು, ಮೂಲ ಬಿಜೆಪಿ ಶಾಸಕರು ಕೂಡ ಸಚಿವ ಸ್ಥಾನಕ್ಕೆ ಲಾಬಿ ನಡೆಸಿರುವದರಿಂದ ಒಂದಿಬ್ಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ವರಿಷ್ಠರ ಸಮ್ಮುಖದಲ್ಲಿ ಯಡಿಯೂರಪ್ಪ ಈ ಕುರಿತಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

Comments