ಬಿಜೆಪಿ ಮುಕ್ತ ಭಾರತಕ್ಕೆ ಚಾಲನೆ !! 58 ಕ್ಷೇತ್ರಗಳ ಪೈಕಿ ಕೇವಲ 8 ಸ್ಥಾನಗಳಲ್ಲಿ ಗೆದ್ದ ಬಿಜೆಪಿ, ಬಲಿಷ್ಠವಾಗುತ್ತಿದೆ ಪ್ರತಿಪಕ್ಷಗಳು
ವಿಧಾನಸಭೆ ಉಪಚುನಾವಣೆಯ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆಯು ಹೊರಬಿದ್ದಿದ್ದು, ಅದರ ಪ್ರಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಹುಮತ ಸಾಧಿಸಲಿದೆ ಎನ್ನಲಾಗಿದೆ. ಈ ಮೂಲಕ ಬಿಜೆಪಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಐಎಎನ್‌ಎಸ್ -ಸಿ ವೋಟರ್ ಸಮೀಕ್ಷೆಯ ಪ್ರಕಾರ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 59 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆಯಂತೆ. ಬಿಜೆಪಿ ಕೇವಲ 8 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆಯಂತೆ ಎಂದು ಸಮೀಕ್ಷೆ ವರದಿ ಹೇಳಿದೆ
Comments
Post a Comment