ಸ್ಪೋಟಕ ಸುದ್ದಿ !! ಕರ್ನಾಟಕ ಬಿಜೆಪಿಯ ಮೂವರು ಬಿಜೆಪಿ ನಾಯಕರು ಕಾಂಗ್ರೆಸ್ಸಿಗೆ !?


ಆಪರೇಷನ್ ಕಮಲಕ್ಕೆ ಬಾಗಿ ಕಾಂಗ್ರೆಸ್‌ನ ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಆಪರೇಷನ್ ಹಸ್ತ ಆರಂಭಿಸಿದೆ. ಇದೀಗ ಬಿಜೆಪಿಯ ಮೂರು ಪ್ರಭಾವಿ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದಾರೆ.

Comments