ಮತ್ತೊಂದು ಐತಿಹಾಸಿಕ ನಿರ್ಧಾರ ಪ್ರಕಟಿಸಿದ ಅಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ.?

'ವಿಶಾಖಪಟ್ಟಣದ ಎಲ್‌ಜಿ ಪಾಲಿಮರ್ಸ್ ಕಾರ್ಖಾನೆಯ ಪುನರಾರಂಭಕ್ಕೆ‌ ಅನುಮತಿ ನೀಡುವುದಿಲ್ಲ' ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಸೋಮವಾರ ತಿಳಿಸಿದ್ದಾರೆ.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845

ಸಂತ್ರಸ್ತರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, 'ಕಾರ್ಖಾನೆ ವಿಸ್ತರಣೆಗೆ ಅನುಮತಿ ನೀಡಿದ್ದೇ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರ' ಎಂದು ದೂರಿದ್ದಾರೆ. 'ದುರಂತಕ್ಕೆ ಕಾರಣರಾದವರನ್ನು ಯಾವ ಕಾರಣಕ್ಕೂ ಕ್ಷಮಿಸುವುದಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಹೇಳಿದ್ದಾರೆ.

'ಪ್ರಕರಣದ ತನಿಖೆಗೆ ಕೇಂದ್ರದಿಂದ ರಚಿಸಿದ ಸಮಿತಿ ಸೇರಿದಂತೆ ಎಲ್ಲಾ ಸಮಿತಿಗಳಿಂದ ವರದಿಗಳನ್ನು ಪಡೆದ ನಂತರ, ಕಂಪನಿಯ ಉತ್ತರವನ್ನು ಕೇಳುತ್ತೇವೆ. ಆ ಉತ್ತರಗಳನ್ನು ತಜ್ಞರು ಪರಿಶೀಲಿಸುತ್ತಾರೆ. ಸಮಿತಿಗಳು ಯಾವುದೇ ಕ್ರಮಗಳನ್ನು ಶಿಫಾರಸು ಮಾಡಿದರೂ, ಆ ಪ್ರಕ್ರಿಯೆಗಳು ಪಾರದರ್ಶಕವಾಗಿ ಕಾರ್ಯಗತಗೊಳ್ಳುತ್ತವೆ' ಎಂದು ಅವರು ಹೇಳಿದ್ದಾರೆ.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ ,ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ ಕೂಡಲೇ ಟಿ.ಎಚ್.ಭಟ್ ಗುರೂಜಿಯವರನ್ನು ಸಂಪರ್ಕಿಸಿ 944 888 6845


'ಕಂಪನಿಯು ಈಗಾಗಲೇ ನಡೆಸುತ್ತಿರುವ ಚಟುವಟಿಕೆಗಳನ್ನು ಅದೇ ಸ್ಥಳದಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಅನುಮತಿ ನೀಡುವುದಿಲ್ಲ. ಕಂಪನಿಗೆ ಪೂರೈಕೆ ಮಾಡಿದ್ದ ಕಚ್ಚಾ ಸಾಮಗ್ರಿಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ' ಎಂದು ರೆಡ್ಡಿ ತಿಳಿಸಿದ್ದಾರೆ.

Comments