ದೇಶವೇ ಮೆಚ್ಚುವಂತಹ ಮತ್ತೊಂದು ಕೆಲಸ ಮಾಡಿದ ಅಕ್ಷಯ್ ಕುಮಾರ್, ಪ್ರಧಾನಿ ಮೋದಿಯಿಂದ ಬಂತು ಭಾರೀ ಶ್ಲಾಘನೆ.!

ಕೊರೋನಾ ವಿರುದ್ಧ ಹೋರಾಟಕ್ಕೆ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ 25 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದರು. ನಂತರ 3 ಕೋಟಿ ರೂಪಾಯಿ ದೇಣಿಗೆಯನ್ನು ಮುಂಬೈ ಮುನಿಸಿಪಾಲಿಟಿಗೂ ನೀಡಿದ್ದರು. ಇದೀಗ ಮುಂಬೈ ಪೊಲೀಸ್​ ಫೌಂಡೇಶನ್​​ಗೆ 2 ಕೋಟಿ ರೂಪಾಯಿ ನೀಡುವ ಮೂಲಕ ಮತ್ತೆ ಮಾನವೀಯತೆ ಮೆರೆದಿದ್ದಾರೆ.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845


ಮುಂಬೈ ಪೊಲೀಸ್​ ಕಮೀಷನರ್​​ ಪರಂ ಬೀರ್​ ಸಿಂಗ್​ ಈ ಬಗ್ಗೆ ಟ್ವೀಟ್​ ಮಾಡಿದ್ದು, ನ​ಟ ಅಕ್ಷಯ್​ ಕುಮಾರ್​ ಅವರು ಮುಂಬೈ ಪೊಲೀಸ್​​​ ಫೌಂಡೇಶನ್​​ಗೆ 2 ಕೋಟಿ ರೂಪಾಯಿಯನ್ನು ನೀಡಿದ್ದಾರೆ. ನಗರವನ್ನು ರಕ್ಷಿಸುತ್ತಿರುವ ಪೊಲೀಸರ ಜೀವಗಳನ್ನು ಕಾಪಾಡುವಲ್ಲಿ ನಿಮ್ಮ ಕೊಡುಗೆ ಮಹತ್ವವಾಗಿದೆ ಎಂದು ಟ್ವಿಟ್ಟರ್​​ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ ,ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ ಕೂಡಲೇ ಟಿ.ಎಚ್.ಭಟ್ ಗುರೂಜಿಯವರನ್ನು ಸಂಪರ್ಕಿಸಿ 944 888 6845

ಕೊರೋನಾ ವಿರುದ್ಧ ಹೋರಾಟಕ್ಕೆ ಬಾಲಿವುಡ್​ನ ಅನೇಕ ಸ್ಟಾರ್​ಗಳು ಕೈಜೋಡಿಸಿದ್ದಾರೆ. ನಟ ಅಕ್ಷಯ್​ ಕುಮಾರ್​ ಮಾತ್ರವಲ್ಲದೆ, ಸಲ್ಮಾನ್​​ ಖಾನ್​, ಅನುಷ್ಕಾ ಶರ್ಮಾ, ಹೃತಿಕ್​ ರೋಶನ್​, ಸೋನು ಸೂದ್ ಹೀಗೆ ಅನೇಕರು ಲಾಕ್​ಡೌನ್​ ಅವಧಿಯಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಸಹಾಯ ಮಾಡಿದ್ದಾರೆ.

Comments