ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವ ವಿಚಾರದಲ್ಲಿ, ಮಾಜಿ ಸ್ಪೀಕರ್, ಶ್ರೀನಿವಾಸಪುರ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡುತ್ತಿದ್ದ ರಮೇಶ್ ಕುಮಾರ್, "ರಾಜಕಾರಣಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಿಲ್ಲ. ಹಾಗೇ ನಡೆದುಕೊಂಡರೆ, ಶ್ರೀರಾಮಚಂದ್ರನ ರೀತಿ ಆಗುತ್ತಾರೆ" ಎಂದು ಹೇಳಿದ್ದಾರೆ.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
"ಕಳೆದ ಅಸೆಂಬ್ಲಿ ಚುನಾವಣೆಯ ವೇಳೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದು ನಿಜ. ಆದರೆ, ಸದ್ಯ ರಾಜಕೀಯ ನಿವೃತ್ತಿಯ ಬಗ್ಗೆ ಏನನ್ನೂ ತೀರ್ಮಾನ ಮಾಡಿಲ್ಲ"ಎಂದು ರಮೇಶ್ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ ,ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ ಕೂಡಲೇ ಟಿ.ಎಚ್.ಭಟ್ ಗುರೂಜಿಯವರನ್ನು ಸಂಪರ್ಕಿಸಿ 944 888 6845
"ಶಾಸಕನಾಗಿ ನನ್ನ ಅವಧಿ ಇನ್ನೂ ಮೂರು ವರ್ಷವಿದೆ. ನಿವೃತ್ತಿ ವಿಚಾರದ ಬಗ್ಗೆ ಆಮೇಲೆ ನೋಡಿಕೊಳ್ಳೋಣ. ರಾಜಕೀಯದಲ್ಲಿ ಎಲ್ಲರೂ ಶ್ರೀರಾಮಚಂದ್ರನ ರೀತಿಯಲ್ಲಿ ಇರಲು ಸಾಧ್ಯವಿಲ್ಲ"ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣೆಯ ಪ್ರಚಾರದ ವೇಳೆ, ಇದೇ ನನ್ನ ಕೊನೆಯ ಇಲೆಕ್ಷನ್ ಎಂದು ರಮೇಶ್ ಕುಮಾರ್ ಹೇಳಿದ್ದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ರಮೇಶ್ ಕುಮಾರ್, ಜೆಡಿಎಸ್ಸಿನ ಜಿ.ಕೆ.ವೆಂಕಟಶಿವ ರೆಡ್ಡಿ ವಿರುದ್ದ 10,552 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ರಮೇಶ್ ಕುಮಾರ್ ಕೋಲಾರದಲ್ಲಿನ ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್ ಡೌನ್ ಕಾಲ ಕಳೆಯುತ್ತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿರುವ ತಮ್ಮ ಮಾವಿನ ತೋಟದಲ್ಲಿ ಸಸಿಗಳಿಗೆ ನೀರು ಹಾಯಿಸಲು ವ್ಯವಸ್ಥೆ ನಡೆಸುತ್ತಿದ್ದಾರೆ. ಇದಕ್ಕೆ ತಾವೇ ಹೆಗಲ ಮೇಲೆ ಪೈಪ್ ಗಳನ್ನು ಹೊತ್ತುಕೊಂಡು ಸಾಗಿದ್ದಾರೆ.
Comments
Post a Comment