ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರು. ರಾಜ್ಯದ ಬದವ್ ಹಾಗೂ ಮಾದ್ಯಮ ವರ್ಗದ ಜನಗಳಿಗೆ ಸಹಾಯವಾಗುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರ ಭಾಗ್ಯ ಹಾಗೂ ಇಂದಿರಾ ಕ್ಯಾಂಟಿನ್ ಗಳಂತಹ ಆನೇಕ ಯೋಜನೆಗಳನ್ನು ತಂದ ಕೀರ್ತಿ ಟಗರಿಗೆ ಸಲ್ಲುತ್ತದೆ.
ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರು ತಂದ ಹಲವಾರು ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಮಾಜಿ ಹಾಗೂ ಜನಪ್ರಿಯ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಮಾತ್ರವಲ್ಲದೆ ಈ ಮೂಲಕ ಜನರಿಗೆ ಹೊಸ ಅಧಿಕಾರ ನೀಡುವುದರ ಮೂಲಕ ನಾನು ಮತ್ತೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
Comments
Post a Comment